KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ

ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್​ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಿಂದ ಸವಾರ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.