HD Kumaraswamy: ಗ್ಯಾರೆಂಟಿ ಯೋಜನೆಗಳಿಗೆ ಹಣ ಎಲ್ಲಿಂದ ತರ್ತೀರಾ ಅನ್ನೋ ಬಿಜೆಪಿಗರಿಗೆ HDK ಕೌಂಟರ್​

ತಾವು ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ಹೇಳಿತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೇಳಿದರು.