ಹಾಸ್ಯ ನಟ ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಬಂದ ಸೆಲೆಬ್ರಿಟಿಗಳ ಇನ್ನೊಂದು ಮುಖ ಏನು ಎಂಬುದು ಗೊತ್ತಾಗುತ್ತದೆ. ಅವರ ಖಾಸಗಿ ಬದುಕಿನ ಅನೇಕ ವಿಚಾರಗಳು ಹೊರಬರುತ್ತವೆ. ತುಕಾಲಿ ಸಂತು ಅವರ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ವಿಚಾರದ ಬಗ್ಗೆ ಸಂತು ಪತ್ನಿ ಮಾಸನಾ ಮಾತನಾಡಿದ್ದಾರೆ.