ನಿರಂತರ ಮಳೆಯಿಂದ ಉತ್ತರ ಸಿಕ್ಕಿಂನಲ್ಲಿ ಸಿಲುಕಿಕೊಂಡ 2,000 ಪ್ರವಾಸಿಗರು

ಉತ್ತರ ಸಿಕ್ಕಿಂನಲ್ಲಿ ಗುರುವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ, ಇದೀಗ ಉತ್ತರ ಸಿಕ್ಕಿಂನಲ್ಲಿ 2,000 ಕ್ಕೂ ಹೆಚ್ಚು ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.