ಜಲಪಾತಕ್ಕೆ ಹೋದ ಒಂದೇ ಕುಟುಂಬದ ಐವರು ನೀರಿನಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಮಹಾರಾಷ್ಟ್ರದ ಲೋನಾವಾಲಾ ಬಳಿಯ ಜಲಪಾತವೊಂದರ ದುರಂತ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ. ಭೂಶಿ ಅಣೆಕಟ್ಟಿನ ನೀರಿನಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ಐವರು ಕೊಚ್ಚಿ ಹೋಗಿರುವ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.