ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪುವ ಯಾವುದೇ ವ್ಯಕ್ತಿಯ ಮನೆಗೆ ಹೋಗಿ ಆತ್ಮೀಯತೆಯಿಂದ ಅವನ ಕೈಹಿಡಿದು ಪಕ್ಷಕ್ಕೆ ಸೇರಿಸುವ ಜವಾಬ್ದಾರಿಯನ್ನು ಸೋನಿಯಾ ಗಾಂಧಿಯವರು ತನಗೆ ನೀಡಿದ್ದಾರೆ ಮತ್ತು ಆದನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಮಾಡುತ್ತಿರುವುದಾಗಿ ಶಿವಕುಮಾರ್ ಹೇಳಿದರು.