ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸ್ವಾತಂತ್ರ್ಯ ವೀರ್ ಸಾವರ್ಕರ್ಗೆ ಜೈ ಘೋಷಣೆ ಹಾಕಿಸಿದ್ದಕ್ಕೆ ಶಿಕ್ಷಕಿ ಕ್ಷಮೆ ಕೇಳುವಂತೆ ಕೆಲ ಪೋಷಕರು ಗಲಾಟೆ ಮಾಡಿದ್ದಾರೆ.