Nithya Bhavishya: ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ

ಸೆ.28ರ ಶನಿವಾರವಾದ ಇಂದು ಶನಿ ದೇವರ ಆರಾಧನೆಗೆ ಸೂಕ್ತ ದಿನವಾಗಿದೆ. ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.