ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ

ವಿದ್ಯುತ್ ಕೈ ಕೊಟ್ಟಾಗ ಅದಕ್ಕೆ ಬೇಕಾದ ಪರ್ಯಾಯ ವ್ಯವಸ್ಥೆ ಮಾಡಿಟ್ಟುಕೊಳ್ಳದ ಕಾರಣ ಜಿಮ್ಸ್ ಆಸ್ಪತ್ರೆಯಲ್ಲಿ ಯಡವಟ್ಟಾಗಿದೆ. ಪರ್ಯಾಯ ವ್ಯೆವಸ್ಥೆ ಇಲ್ಲದ ಕಾರಣ ಸಿಬ್ಬಂದಿ ಹ್ಯಾಂಡ್ ಪಂಪ್​ನಿಂದ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. ಹತ್ತರಿಂದ ಹದಿನದು ನಿಮಿಷದಲ್ಲಿ ವಿದ್ಯುತ್ ಬಂದಿದೆ, ಹಾಗಾಗಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.