ಧಿಕ್ಕಾರ ಕೂಗಿದ ಕಾಂಗ್ರೆಸ್​ ಕಾರ್ಯಕರ್ತೆಯರು: ವಿ. ಸೋಮಣ್ಣ ಹೇಳಿದ್ದಿಷ್ಟು

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು, ಹತಾಶ ಮನೋಭಾವನೆಯಿಂದ ಹೀಗೆ ಮಾಡಿದ್ದಾರೆ, ಎಷ್ಟರ ಮಟ್ಟಿಗೆ ಸರಿ. ಮಾಜಿ ಸಿಎಂ H.D.ಕುಮಾರಸ್ವಾಮಿ ಬೆಳಗ್ಗೆಯೇ ಸ್ಪಷ್ಟನೆ ಕೊಟ್ಟಿದ್ದಾರೆ. ಉದ್ದೇಶಪೂರ್ವಕವಾಗಿ ಕಳಿಸಿದಾಗ ಪೊಲೀಸರು ತಾನೇ ಏನ್ ಮಾಡುತ್ತಾರೆ. ನಾವೂ ಎಚ್ಚರ ವಹಿಸುತ್ತೇವೆ, ಪೊಲೀಸರು ಈ ಬಗ್ಗೆ ಗಮನಹರಿಸಲಿ ಎಂದು ಹೇಳಿದ್ದಾರೆ.