ಮಡಿಕೇರಿ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಹುಲಿ ಸೆರೆ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಎರಡು ಸಾಕಾನೆ ಮತ್ತು 60 ಸಿಬ್ಬಂದಿ ಭಾಗಿಯಾಗಿದ್ದಾರೆ.