ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಆಗೋದು ಗ್ಯಾರಂಟಿ!
ಅನೇಕ ರೀತಿಯ ವೈರಲ್ ವೀಡಿಯೊಗಳು ಆಗಾಗ ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಇದೀಗ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹೆಬ್ಬಾವನ್ನು ತನ್ನ ಕೈಯಲ್ಲಿ ಹಿಡಿದು, ಕುತ್ತಿಗೆ ಹಾಗೂ ಮೈ ಸುತ್ತ ಸುತ್ತಿಕೊಂಡಿರುವುದನ್ನು ನೋಡಬಹುದು.