ಕೆ ಎಸ್ ಈಶ್ವರಪ್ಪ, ಹಿರಿಯ ಬಿಜೆಪಿ ನಾಯಕ

ಸಿದ್ದರಾಮಯ್ಯಗೆ ತಮ್ಮ ಸ್ಥಾನದ ಬಗ್ಗೆ ಅಭದ್ರತೆ ಕಾಡುತ್ತಿದ್ದರೆ ಅದು ಅವರ ಪಕ್ಷದವರೇ ಆಗಿರುವ ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಅವರಿಂದ ಈಶ್ವರಪ್ಪ ಹೇಳಿದರು. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರದಲ್ಲಿ ರಾಜ್ಯದ ಖಜಾನೆ ಖಾಲಿಯಾಗಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಅಕ್ಷರಶಃ ನಿಂತುಹೋಗಿವೆ ಅವರು ದೂರಿದರು.