ಹಾಸನ ಎಸ್ ಪಿ ಮಹಮ್ಮದ್ ಸುಜೀತಾ ಎಂಎಸ್

ಘಟನೆಯ ಬಳಿಕ ಎಲ್ಲವೂ ಸಾಮಾನ್ಯ ಸ್ಥಿತಿಗೆ ಬಂದಿದ್ದು ಸಾವಿರಾರು ಭಕ್ತಾದಿಗಳು ಧರ್ಮ ದರ್ಶನಕ್ಕಾಗಿ ಸರತಿ ಸಾಲಲ್ಲಿ ನಿಂತಿದ್ದಾರೆ ಎಂದು ಸುಜೀತಾ ಹೇಳಿದರು. ಹಾಸನದ ವರದಿಗಾರ ಹೇಳುವ ಹಾಗೆ, ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಈ ವರ್ಷ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿರುವ ಮಹಿಳೆಯರ ಸಂಖ್ಯೆ ಅಪರಿಮಿತವಾಗಿದೆ.