ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮೌನ ಮುರಿದ ಸಿಎಂ ಇಬ್ರಾಹಿಂ

ನಾನೊಂದು ಪಕ್ಷದ ಅಧ್ಯಕ್ಷ. ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದೀರಿ, ಈವರೆಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದು ಯಾರನ್ನು? ಇಲ್ಲಿದೆ ವಿವರ