ವಿಶ್ವವಿಖ್ಯಾತ ಮೈಸೂರು ದಸರಾ ಕುರಿತಾಗಿ ವಿಶೇಷ ವಿಡಿಯೋ ತಯಾರಾಗಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ ಮಾರ್ಗದರ್ಶನದಲ್ಲಿ ಈ ವಿಡಿಯೋ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿ ಶಿವರಾಜ್ ಸಾಹಿತ್ಯ ಬರೆದಿದ್ದಾರೆ.