ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮದ್ಯವ್ಯಸನಿ ವ್ಯಕ್ತಿ ಅತ್ತಿಗೆಯ ಮೇಲೆ ದೌರ್ಜನ್ಯ ನಡೆಸಿ, ಹಲ್ಲೆ ಎಸಗಿದ್ದಾನೆ. ಆತನ ವಿರುದ್ಧ ದೂರು ದಾಖಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಮುಗಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.