ಜಮೀರ್​ ಆವಾಜ್​ಗೆ ನಡುಗಿದ ಬಾಲಕಿಯರ ಹಾಸ್ಟೇಲ್​​

ಚಿತ್ರದುರ್ಗ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್​ ಗುರುವಾರ (ಮೇ 23) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.