ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್ ರಾಣೆ
ಮಹಾರಾಷ್ಟ್ರದ ನೂತನ ಸಚಿವ ನಿತೀಶ್ ರಾಣೆ ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆಯುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಕೇರಳ ಮಿನಿ ಪಾಕಿಸ್ತಾನ, ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.