ಯಾವುದಾದರೂ ದೊಡ್ಡ ಅನಾಹುತ, ದುರದೃಷ್ಟಕರ ಘಟನೆ ಸಂಭವಿಸುವ ಮೊದಲು ಅಧಿಕಾರಿಗಳು ಆನೆಗಳ ಹಿಂಡನ್ನು ಕಾಡಿಗಟ್ಟಬೇಕೆಂದು ಜನ ಆಗ್ರಹಿಸಿದ್ದಾರೆ.