ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ ಎಂದ ಯುಟಿ ಖಾದರ್​

ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.