ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್

ಐಪಿಎಲ್ 18ನೇ ಸೀಸನ್‌ನ 12ನೇ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ವಾಂಖೆಡೆಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಕೆಕೆಆರ್ ತಂಡ ಮೊದಲ 6 ಓವರ್​ಗಳಲ್ಲೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ.