ಕುಮಾರಸ್ವಾಮಿ ಶೀಘ್ರ ಗುಣಮುಖವಾಗಲಿ ಎಂದು ವಿಶೇಷ ಪೂಜೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ JDS ಮುಖಂಡರಿಂದ ಪೂಜೆ. ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ. 101 ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು. ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಕೆ.