ಮೈಸೂರಲ್ಲಿ ಪ್ರಿಯಾಂಕ್ ಖರ್ಗೆ

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಅಂತ ಅವರು ಬೆಂಗಳೂರಲ್ಲಿ ಹೇಳಿದ್ದರು.