ಸೂರ್ಯ ಮೇಷ ರಾಶಿಯಲ್ಲಿ ಚಂದ್ರ ಮಕರ ರಾಶಿಯಲ್ಲಿ ಸಂಚಾರ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಪಲ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ಈ ದಿನದ ಪ್ರಭಾವದ ಬಗ್ಗೆ ತಿಳಿಸಲಾಗಿದೆ. ಶುಭಕಾಲ ಮತ್ತು ರಾಹುಕಾಲದ ಸಮಯವನ್ನೂ ತಿಳಿಸಲಾಗಿದೆ.