Davanagere: ತಮ್ಮ ಕ್ಷೇತ್ರದ ಗ್ರಾಮಜಾತ್ರೆಯಲ್ಲಿ ತಮಟೆ ಬಾರಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ!
ಹೊನ್ನಾಳಿ ಕ್ಷೇತ್ರದ ಶಾಸಕ ಎಮ್ ಪಿ ರೇಣುಕಾಚಾರ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲ ಜಾತ್ರೆಗಳಲ್ಲಿ ಭಾಗವಹಿಸುತ್ತಿದ್ದಾರೆ, ದೇವರಿಗೆ ನಮಸ್ಕರಿಸಿ ಚುನಾವಣೆಯಲ್ಲಿ ಒಳ್ಳೆಯದಾಗಲು ಪ್ರಾರ್ಥಿಸುತ್ತಿದ್ದಾರೆ.