ದಿವ್ಯಾ ಉರುಡುಗ ಹಾಗೂ ಅರವಿಂದ್ ನಟಿಸಿ, ಅರವಿಂದ್ ಕೌಶಿಕ್ ನಿರ್ದೇಶನ ಮಾಡಿರುವ ಸಿನ್ಮಾ ಅರ್ದಂಬರ್ಧ ಪ್ರೇಮಕಥೆ. ಈ ಸಿನ್ಮಾ ಬಗ್ಗೆ ಇಡೀ ಚಿತ್ರತಂಡ ಮಾತ್ನಾಡಿದ್ದು ಹೀಗೆ..