ಕೆಂಪಣ್ಣ, ಗುತ್ತಿಗೆದಾರರ ಸಂಘದ ಅಧ್ಯಕ್ಷ

ಗುತ್ತಿಗೆದಾರರು ಮಾಡುವ ಕೆಲಸಗಳು ಒಂದು ನಿರಂತರವಾದ ಪ್ರಕ್ರಿಯೆ, ಆ ಸರ್ಕಾರ ಈ ಸರ್ಕಾರ ಅಂತೇನೂ ಇಲ್ಲ, ಮುಂದೆ ಇನ್ನೊಂದು ಸರ್ಕಾರ ಬರುತ್ತೆ, ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಸಿಕ್ಕ ಬಳಿಕ ಕೆಲಸ ಮಾಡಿರುತ್ತಾರೆ, ಕಾಮಗಾರಿ ಮುಗಿದ ಮೇಲೆ ಇಲ್ಲ ಸಲ್ಲದ ಉಪದ್ವ್ಯಾಪ ತೆಗೆದು ಮಾಡಿದ ಕಾಮಗಾರಿಯ ಹಣ ತಡೆಹಿಡಿಯುವುದು ಸರಿಯಲ್ಲ ಎಂದು ಕೆಂಪಣ್ಣ ಹೇಳಿದರು