ಸತೀಶ್ ಜಾರಕಿಹೊಳಿ ಪತ್ರಿಕಾ ಗೋಷ್ಟಿ

ಶಿವಕುಮಾರ್ ವಾಪಸ್ಸು ಹೋದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಸತೀಶ್; ರಾಜಕೀಯ, ಸಂಘಟನೆ ಮತ್ತು ಮುಂಬರುವ ಲೋಕಸಭಾ ಚುನಾವಣೆಗಳ ಬಗ್ಗೆ ತಮ್ಮ ನಡುವೆ ಚರ್ಚೆ ನಡೆಯಿತು ಎಂದು ಹೇಳಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನು ಬದಲಾಯಿಸಬೇಕಿದೆ ಎಂದು ಅವರು ಬೆಳಗಾವಿ ರಾಜಕೀಯ ಕುರಿತು ಪ್ರತ್ಯೇಕ ಚರ್ಚೆಯೇನೂ ನಡೆಯಲಿಲ್ಲ ಎಂದರು.