ಜಿ ಪರಮೇಶ್ವರ, ಗೃಹ ಸಚಿವ

ಪತ್ರ ಬರೆಯುತ್ತಿದ್ದವ ಸೆರೆ ಸಿಕ್ಕಿದ್ದಾನೆ, ಆದರೆ ಪತ್ರಗಳನ್ನು ಅವನೇ ಬರೆಯುತ್ತಿದ್ದನಾ ಆಥವಾ ಯಾರಾದರು ಬರೆಸುತ್ತಿದ್ದಾರಾ ಅನ್ನೋದು ತನಿಖೆಯಾಗಬೇಕಿದೆ ಎಂದು ಸಚಿವರು ಹೇಳಿದರು. ಕುಮಾರಸ್ವಾಮಿ 6 ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಅಂತ ಹೇಳಿರುವದಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಯಾವಾಗಿನಿಂದ ಜ್ಯೋತಿಷಿ ಹೇಳಲಾರಂಭಿಸಿದ್ದಾರೆ ಅಂದರು!