ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಛತ್ತೀಸ್‌ಗಢದ ಬಿಲಾಸ್‌ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಮತ್ತು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ವೇಳೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.