ಪ್ರತಾಪ್ ಸಿಂಹ ಮತ್ತು ಹೆಚ್ ಡಿ ಕುಮಾರಸ್ವಾಮಿ

ಆಗ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರನ್ನು ಪ್ರತಾಪ್ ಸಿಂಹ ಪದೇಪದೆ ತಮ್ಮ ಟ್ವೀಟ್ ಗಳಲ್ಲಿ ಟೀಕಿಸುತ್ತಿದ್ದರು. ಅವರ ಟ್ವೀಟ್ ಗಳಿಗೆ ಕುಮಾರಸ್ವಾಮಿ ಅದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದರು. ವೆಲ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮಾಡಿಕೊಂಡಿರುವುದರಿಂದ ಹಿಂದಿನ ವಿಷಯಗಳನ್ನು ಅವರು ಮರೆತಿದ್ದಾರೆ.