Halal Boycott: ಮತ್ತೆ ಮುನ್ನೆಲೆಗೆ ಹಲಾಲ್ ಬಾಯ್ಕಾಟ್ ಅಭಿಯಾನ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾರ್ಯಕರ್ತರೊಬ್ಬರು, ಹಲಾಲ್ ಕಟ್ ಮಾಂಸದಂಗಡಿಗಳ ಮೂಲಕ ಮುಸಲ್ಮಾನರು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ, ಅದನ್ನು ನಿಲ್ಲಿಸಲು ಅಭಿಯಾನದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.