ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಗೊಂದಲ ವಿಚಾರ ಸಂಬಂಧ ಕೇಂದ್ರ ಸಚಿವ ಜೋಷಿ ನಿವಾಸದಲ್ಲಿ ಸಭೆ.. ಪ್ರಹ್ಲಾದ್ ಜೋಷಿ ಸಭೆಯಲ್ಲಿ ಭಾಗಿಯಾಗಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ.. ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ಬಗ್ಗೆ ತೀರ್ಮಾನ..