ಬಿವೈ ವಿಜಯೇಂದ್ರ ಮತ್ತು ಬಿಎನ್ ಸದಾನಂದ

ಇನ್ನೇನು ಒಂದು ಕಾರ್ಯಕ್ರಮ ಏರ್ಪಡಿಸಿ ಸದಾನಂದರನ್ನು ಕಾಂಗ್ರೆಸ್ ಸೇರಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸುವ ಹಂತದಲ್ಲಿ ವಿಜೆಯೇಂದ್ರ ತಮ್ಮ ಸಂಘಟನಾ ಚಾತುರ್ಯ ಮೆರೆದಿದ್ದಾರೆ. ಸದಾನಂದರ ಮನಸ್ಸು ಪರಿವರ್ತನೆ ಮಾಡಿ ಬಿಜೆಪಿಯಲ್ಲಿ ಉಳಿಯುವಂತೆ ಮಾಡುವಲ್ಲಿ ವಿಜಯೇಂದ್ರ ಯಶ ಕಂಡಿದ್ದಾರೆ.