ದಿನಾಂಕ 7-1-2025 ಮಂಗಳವಾರ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಅಷ್ಟಮಿ, ರೇವತಿ ನಕ್ಷತ್ರ, ಶಿವಯೋಗ ಭವಕರಣ ಇದೆ. ರವಿ ಧನಸ್ಸು ರಾಶಿಯಲ್ಲಿ ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಹಾಗಿದ್ದರೆ ಇಂದಿನ ಗ್ರಹಗಳ ಸಂಚಾರ ಹೇಗಿದೆ? ರಾಶಿಫಲ, ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.