ಹುಬ್ಬಳ್ಳಿ ಅಂಜಲಿ ಕೊಲೆಗಾರ ರೈಲಿನಲ್ಲೂ ಚಾಕು ಹಾಕಿದ

ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ದಾವಣಗೆರೆಯಲ್ಲಿ ಸೆರೆ ಹಿಡಿಯಲಾಗಿದೆ. ಬಂಧನಕ್ಕೂ ಮುಂಚೆ ಆರೋಪಿಯಿಂದ ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಗಾಯಗೊಂಡ ಮಹಿಳೆ ನೈಜ ಘಟನೆ ಬಿಚ್ಚಿಟ್ಟಿದ್ದಾರೆ.