ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಹುಲಿ ವೇಷ ಕುಣಿತವನ್ನು ಪ್ರಶಂಸಿದರು. ಚಾಮರಾಜನಗರದ ಬಿಆರ್ಟಿ ಅರಣ್ಯದಲ್ಲಿ ಹುಲಿ ಸಂರಕ್ಷಣೆಯಲ್ಲಿ ಸ್ಥಳೀಯ ಸೋಲಿಗರ ಪಾತ್ರವನ್ನು ಹಾಡಿ ಹೊಗಳಿದರು. ಜೊತೆಗೆ ಆರೋಗ್ಯದ ಬಗ್ಗೆಯೂ ಕೆಲವು ಟಿಪ್ಸ್ ನೀಡಿದ್ದಾರೆ.