ಕ್ರೆಟಾ ಪ್ರತಿಸ್ಪರ್ಧಿ ಸಿಟ್ರನ್ ಸಿ3 ಏರ್ ಕ್ರಾಸ್ ಸ್ಪೆಷಲ್ ಏನು?

ಫ್ರೆಂಚ್ ಕಾರು ಕಂಪನಿಯಾಗಿರುವ ಸಿಟ್ರನ್ ಭಾರತದಲ್ಲಿ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಭಾರತದಲ್ಲಿ ಸದ್ಯ ಸಿ3 ಮತ್ತು ಸಿ5 ಏರ್ ಕ್ರಾಸ್ ಕಾರು ಮಾರಾಟ ಮಾಡುತ್ತಿರುವ ಸಿಟ್ರನ್ ಕಂಪನಿ ಮತ್ತೊಂದು ಹೊಸ ಎಸ್ ಯುವಿ ಬಿಡುಗಡೆ ಮಾಡುತ್ತಿದೆ.