ಕರ್ನಾಟಕದ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ದೇಗುಲದ ಹುಂಡಿ ಎಣಿಕೆ ಕಾರ್ಯ ಸೋಮವಾರ ನೆರವೇರಿದ್ದು, ಇದೇ ವೇಳೆ ನಗದು ಹಣದ ಜತೆಗೆ ಚಿನ್ನಾಭರಣ, ಬೆಳ್ಳಿ ಹಾಗೂ ವಿದೇಶಿ ಕರೆನ್ಸಿ ಕೂಡ ದೊರೆತಿದೆ. ಹುಂಡಿ ಎಣಿಕೆ ಕಾರ್ಯದ ವಿಡಿಯೋ ಇಲ್ಲಿದೆ ನೋಡಿ.