ನಿವಾಸಿಗಳು ಪ್ರತಿಭಟನೆ ನಡೆಸುತ್ತಿರುವ ದೃಶ್ಯ

ಮಳೆಗಾಲ ಶುರುವಾಗಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಸೆಲಿಬ್ರಿಟಿಗಳನ್ನು ಕರೆದು ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಮೀಟಿಂಗ್ ಗಳನ್ನು ನಡೆಸಿ ಸಮಯ ವ್ಯರ್ಥ ಮಾಡುವ ಬದಲು ನಗರದ ಮೂಲಭೂತ ಸೌಕರ್ಯಗಳ ಕಡೆ ಕೂಡಲೇ ಗಮನ ಹರಿಸಬೇಕು.