ಮೊದಲ ಪಂದ್ಯಕ್ಕಾಗಿ ಕೊಲ್ಕತ್ತಾಗೆ ಹಾರಿದ ಆರ್​ಸಿಬಿ ತಂಡ

ಮಾರ್ಚ್​ 22 ರಂದು ಉಭಯ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಇದೀಗ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬೆಂಗಳೂರಿನಿಂದ ಕೊಲ್ಕತ್ತಾಗೆ ಪ್ರಯಾಣ ಬೆಳೆಸಿದೆ. ಅದರ ವಿಡಿಯೋವನ್ನು ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.