Award Function: ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವದ ಪ್ರಯುಕ್ತ 12 ಸಾಧಕರಿಗೆ ಪ್ರಶಸ್ತಿ ಪ್ರದಾನ
ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವ ಹಾಗು ನಾಲ್ವಡಿ ಪ್ರಶಸ್ತಿ ಪ್ರದಾನ ಸಮಾರಂಭ. ಮೈಸೂರು ಕನ್ನಡ ವೇದಿಕೆ ಸಂಘಟನೆ ವತಿಯಿಂದ ಕಾರ್ಯಕ್ರಮ. ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಕಾರ್ಯಕ್ರಮ.