ಕರವೇ ಕಾರ್ಯಕರ್ತರಿಂದ ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತಿಭಟನೆ

ಕನ್ನಡ ಧ್ವಜ ಸ್ತಂಭ ತೆರವುಗೊಳಸಿದ್ದಕ್ಕೆ ಕನ್ನಡ ಪರ ಹೋರಾಟಗಾರರು ಕೆರಳಿದ್ದು, ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಕರವೇ ಕಾರ್ಯಕರ್ತರಿಂದ ಹೋರಾಟ ಮಾಡಲಾಗಿದೆ. ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ.