ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಮನಬಂದಂತೆ ಥಳಿತ

ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಂಗಾಳದ ಟಿಎಂಸಿ ಮುಖಂಡನೊಬ್ಬ ಮಹಿಳೆ ಮತ್ತು ಪುರುಷರಿಗೆ ನಡು ರಸ್ತೆಯಲ್ಲೇ ಕೋಲಿನಿಂದ ಮನಬಂದಂತೆ ಥಳಿಸುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ.