ಪ್ರತಾಪ್​ ಸಿಂಹ ಕಚೇರಿ ಎದರು ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

ಎಂ ಲಕ್ಷ್ಮಣ ಅವರು ಇಂದು (ಸೆ.06) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಯ ದಾಖಲೆ ಹಿಡಿದು ಹುಣಸೂರು ಮುಖ್ಯರಸ್ತೆಯಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಜಲದರ್ಶಿನಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಬಂದೋಬಸ್ತ್​​ಗೆ ಇದ್ದ ಪೊಲೀಸರು ಎಂ. ಲಕ್ಷ್ಮಣ ಅವರನ್ನು ತಡೆದಿದ್ದಾರೆ.