ಜೋಗ ಜಲಪಾತದ ವಿಹಂಗಮ ನೋಟ

ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ.