Huligemma Temple : ಒಂದೇ ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ 1 ಕೋಟಿ ಕಾಣಿಕೆ ಸಂಗ್ರಹ

ಸರ್ಕಾರ ಗೃಹ ಲಕ್ಷ್ಮಿ ಮತ್ತು ಶಕ್ತಿ ಯೋಜನೆ ಜಾರಿಗೊಳಿಸಿದಾಗಿನಿಂದ ಗುಡಿಗೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಜಾಸ್ತಿಯಾಗಿದೆಯಂತೆ.