ಹೊಸ್ತಿಲಿಗೆ ಅರಿಶಿಣ ಹಚ್ಚುವುದರ ಹಿಂದಿನ ರಹಸ್ಯ

ಭಾರತೀಯ ಸಂಪ್ರದಾಯದಲ್ಲಿ ಹೆಣ್ಣುಮಕ್ಕಳು ಬೆಳಗ್ಗೆ ಎದ್ದ ತಕ್ಷಣ ಅಂಗಳ ಗುಡಿಸಿ, ರಂಗೋಲಿ ಹಾಕುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ದತಿಯಾಗಿದೆ. ಅದೇ ರೀತಿಯಾಗಿ ಮನೆಯ ಹೊಸ್ತಿಲನ್ನು ಸ್ವಚ್ಛಗೊಳಿಸಿ, ಅದಕ್ಕೆ ಅರಿಶಿಣ ಮತ್ತು ಕುಂಕುಮ ಹಚ್ಚುತ್ತಾರೆ. ಇನ್ನೂ ಕೆಲವರು ಹೊಸ್ತಿಲಿನ ಮೇಲೆ ಹೂವು ಇಟ್ಟು, ಪೂಜಿಸುತ್ತಾರೆ. ಹಾಗಿದ್ದರೆ ಹೊಸ್ತಿಲಿಗೆ ಏಕೆ ಅರಿಶಿಣ ಹಚ್ಚಬೇಕು? ಈ ವಿಡಿಯೋ ನೋಡಿ