Tejasvi Surya: ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಾನೇ ಸಿಎಂ ಎಂಬ ಬೊಮ್ಮಾಯಿ ಹೇಳಿಕೆಗೆ ತೇಜಸ್ವಿ ರಿಯಾಕ್ಷನ್

ಪ್ರಧಾನಿ ಮೋದಿ, ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಜನಪರ ಯೋಜನೆಗಳಿಂದಾಗಿ ಪ್ರತಿ ಕ್ಷೇತ್ರದಲ್ಲಿ 50,000 ಫಲಾನುಭವಿಗಳಿದ್ದಾರೆ, ಅವರು ಪಕ್ಷದ ಕೈಬಿಡಲ್ಲ ಎಂದು ಸೂರ್ಯ ಹೇಳಿದರು.